spot_img
Thursday, April 2, 2026
spot_img

ಮರವಂತೆ ಮಹಿಳಾ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ

ಮರವಂತೆ: ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ನಿ., ಮರವಂತೆ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ಆಯ್ಕೆ ಅವಿರೋಧವಾಗಿ ನಡೆದಿದೆ.

ಅಧ್ಯಕ್ಷೆಯಾಗಿ ಶ್ರೀಮತಿ ಕಮಲಾಕ್ಷಿ ಖಾರ್ವಿ ಮರವಂತೆ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ವನಿತಾ ಖಾರ್ವಿ ಮರವಂತೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾಗಿ ಶ್ರೀಮತಿ ಆಶಾ ಪೂಜಾರಿ ನಾವುಂದ, ಶ್ರೀಮತಿ ಪೂರ್ಣಿಮಾ ಮೊಗವೀರ ನಾವುಂದ, ಶ್ರೀಮತಿ ಸವಿತಾ ಖಾರ್ವಿ ಮರವಂತೆ, ಶ್ರೀಮತಿ ನಾಗರತ್ನ ಖಾರ್ವಿ ಮರವಂತೆ, ಶ್ರೀಮತಿ ನೇತ್ರಾವತಿ ಪೂಜಾರಿ ನಾವುಂದ, ಶ್ರೀಮತಿ ಶೈಲಾ ಖಾರ್ವಿ ಮರವಂತೆ, ಶ್ರೀಮತಿ ವಿಜಯದಾಸ್ ಮರವಂತೆ, ಶ್ರೀಮತಿ ಸುಜಾತ ಪೂಜಾರಿ ನಾವುಂದ, ಶ್ರೀಮತಿ ನಬೀಸಾ ನಾವುಂದ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಕೃಷಿ ಅಧಿಕಾರಿ ಶ್ರೀಮತಿ ಗಾಯತ್ರಿ ದೇವಿ ಎಸ್ ಆಯ್ಕೆ ಪ್ರಕ್ರೀಯೆ ನಡೆಸಿಕೊಟ್ಟರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಶ್ರೀನಿವಾಸ ಅಡಿಗ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!