spot_img
Thursday, April 2, 2026
spot_img

ಫೆ.2ರಿಂದ ಫೆ.4: ಕಳಿ ಚಾಕ್ಟಿಹಾಡಿ ಹೈಗುಳಿ ವೀರಮಾಸ್ತಿ ಸಪರಿವಾರ ದೈವಸ್ಥಾನದಲ್ಲಿ ಪುನಃ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

ಕುಂದಾಪುರ: ಆಲೂರು ಗ್ರಾಮದ ಕಳಿ ಚಾಕ್ಟಿಹಾಡಿ ಹೈಗುಳಿ ವೀರಮಾಸ್ತಿ ಸಪರಿವಾರ ದೈವಸ್ಥಾನದಲ್ಲಿ ದೈವಗಳ ಪುನಃ ಪ್ರತಿಷ್ಠೆ, ಸಹಸ್ರ ಕುಂಭಾಭಿಷೇಕ ಪೂರ್ವಕ ಬ್ರಹ್ಮಕಲಶಾಭಿಷೇಕ ಫೆ.2 ಆದಿತ್ಯವಾರದಿಂದ ಫೆ.4 ಮಂಗಳವಾರದ ತನಕ ನಡೆಯಲಿದೆ.

ಫೆ.2ರಂದು ಸಂಜೆ 6 ಗಂಟೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನಡೆಯಲಿದೆ. ಫೆ.3ರಂದು ಬೆಳಿಗ್ಗೆ 9 ಗಂಟೆಗೆ ಧಾರ್ಮಿಕ ಕಾರ್ಯಕ್ರಮಗಳ ಆರಂಭ, ಸಂಜೆ 6 ಗಂಟೆಗೆ 1008 ಪರಿಕಲಶ ಸಹಿತ ಪ್ರಧಾನ ಬ್ರಹ್ಮಕುಂಭ ಸ್ಥಾಪತತ್ವ ಹೋಮ, ಫೆ.4ರಂದು ಬೆಳಿಗ್ಗೆ 9 ಗಂಟೆಗೆ ಕಲಾತತ್ತ್ವ ಪೂರ್ವಕ ಪ್ರಧಾನ, ಅಧಿವಾಸಹೋಮ, ಪರಿಕಲಶಾಭಿಷೇಕ, ಪೂರ್ವಕ ಪ್ರಧಾನ ಬ್ರಹ್ಮಕುಂಭಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ 12.30ಕ್ಕೆ ಮಹಾ ಅನ್ನಸಂತರ್ಪಣೆ ನಡೆಯಲಿದೆ.

ಫೆ.6ರಂದು ಗುರುವಾರ ರಾತ್ರಿ 8 ಗಂಟೆಗೆ ಗೆಂಡಸೇವೆ, ಮಹಾ ಅನ್ನಸಂತರ್ಪಣೆ, ರಾತ್ರಿ 9 ಗಂಟೆಗೆ ಮೆಕ್ಕಕಟ್ಟು ಮೇಳದವರಿಂದ ಯಕ್ಷಗಾನ ಬಯಲಾಟ, ಧಾರ್ಮಿಕ ಸಭಾ ಕಾರ್ಯಕ್ರಮ ಮತ್ತು ದಾನಿಗಳಿಗೆ ಸನ್ಮಾನ ನಡೆಯಲಿದೆ. ಫೆ.7 ಶುಕ್ರವಾರ ಬೆಳಿಗ್ಗೆ ಮಂಡಲಸೇವೆ, ಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!