spot_img
Monday, March 16, 2026
spot_img

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ಜನಪ್ರತಿನಿಧಿ ವಾರ್ತೆ] ಬೈಂದೂರು, ಜ.30: ಅವಿಭಜಿತ ದ.ಕ ಜಿಲ್ಲೆಯ ಪ್ರತಿಷ್ಠಿತ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಂಜು ದೇವಾಡಿಗ ಆಯ್ಕೆಯಾದರು.

ಜ.30 ಗುರುವಾರ (ಇಂದು) ನೂತನ ಅಧ್ಯಕ್ಷರು, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆಯಿತು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಗುರುರಾಜ ಹೆಬ್ಬಾರ್, ಪ್ರಕಾಶ್ ಎಸ್ ಪೂಜಾರಿ, ರಾಜೇಶ ದೇವಾಡಿಗ, ದಿನೀತಾ ಶೆಟ್ಟಿ, ಕೆ.ಲಲಿತಾ ಪೂಜಾರಿ, ಉದಯಕುಮಾರ ಶೆಟ್ಟಿ, ಈಶ್ವರ ಹಕ್ಲತೋಡು, ಹೂವ ನಾಯ್ಕ, ಭರತ್ ದೇವಾಡಿಗ ಉಪಸ್ಥಿತರಿದ್ದರು.

ಚುನಾವಣಾಧಿಕಾರಿಯಾಗಿ ಸಹಕಾರ ಇಲಾಖೆಯ ರೋಹಿತ್ ಕುಮಾರ್‌ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್ ಪೈ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!