spot_img
Tuesday, March 31, 2026
spot_img

ಎಲ್ಲ ವಿದ್ಯಾರ್ಥಿಗಳಿಗೆ ಬಟ್ಟೆ ಚೀಲ ನೀಡಿ ಜನ್ಮದಿನಾಚರಣೆ ಆಚರಿಸಿಕೊಂಡ ವಂಡ್ಸೆ ಶಾಲೆ ವಿದ್ಯಾರ್ಥಿನಿ!

ಕುಂದಾಪುರ, ಜ.30: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಯು.ಕೆ.ಜಿ. ವಿದ್ಯಾರ್ಥಿನಿ ಸಾಹಿತ್ಯ ಆದರ್ಶ ದೇವಾಡಿಗ ಇವಳ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿಕೊಂಡಿದ್ದಾಳೆ.
ಪ್ಲಾಸ್ಟಿಕ್ ದುಷ್ಪರಿಣಾಮದ ಬಗ್ಗೆ ಜಾಗೃತಿ, ಬಟ್ಟೆ ಚೀಲಗಳ ಮಹತ್ವವನ್ನು ತಿಳಿಯ ಪಡಿಸುವ ಸಲುವಾಗಿ ಶಾಲೆಯ ಎಲ್ಲ 400 ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕ ವೃಂದದವರಿಗೆ ಬಟ್ಟೆಯ ಚೀಲವೊಂದನ್ನು ಕೊಡುಗೆಯಾಗಿ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಿಕೊಂಡಿದ್ದಾಳೆ.
ಬಟ್ಟೆಯ ಚೀಲಗಳನ್ನು ಬಳಸಿ, ಏಕ ಬಳಕೆಯ ಪ್ಲಾಸ್ಟಿಕ್ ಚೀಲಗಳ ಬಳಕೆಯನ್ನು ತಡೆಗಟ್ಟಬೇಕು ಎಂಬ ಸಂದೇಶವನ್ನು ಪುಟಾಣಿ ಸಾಹಿತ್ಯ ಮತ್ತು ಅವಳ ಪೋಷಕರಾದ ವಿಮಲ ಮತ್ತು ಆದರ್ಶ ದೇವಾಡಿಗ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!