spot_img
Monday, March 16, 2026
spot_img

ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯರಾಮ ಶೆಟ್ಟಿ ಎಸ್, ಉಪಾಧ್ಯಕ್ಷರಾಗಿ ಹರೀಶ ಕಿಣಿ ಆಯ್ಕೆ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಜಯರಾಮ ಶೆಟ್ಟಿ ಎಸ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹರೀಶ್ ಕಿಣಿ ಬಿ ಆಯ್ಕೆಯಾದರು.

ನೂತನ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜ.31ರಂದು ನಡೆಯಿತು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಚಂದ್ರಶೇಖರ ಶೆಟ್ಟಿ ಎಂ., ದಯಾನಂದ ಆರ್.ಶೆಟ್ಟಿ, ದಯಾನಂದ ಪೂಜಾರಿ ಕೆ., ಹೆಚ್.ಸೀತಾರಾಮ ಶೆಟ್ಟಿ, ಸವಿತಾ ಶೆಟ್ಟಿ, ಸುಜಾತ ಪೂಜಾರಿ, ಕೃಷ್ಣ ನಾಯ್ಕ್, ಉದಯ್ ಶೆಟ್ಟಿ, ಶಿವರಾಮ, ಪ್ರದೀಪ್ ನಾಯ್ಕ್ ಉಪಸ್ಥಿತರಿದ್ದರು.

ಚುನಾವಣಾಧಿಕಾರಿಯಾಗಿ ಸ್ವಾಮಿ ಕರ್ತವ್ಯ ನಿರ್ವಹಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತಿಕುಮಾರ್ ಶೆಟ್ಟಿ ವಂದಿಸಿದರು.

ರೈತಬಂಧು ಸಹಕಾರ ಒಕ್ಕೂಟದ 13 ಜನ ನಿರ್ದೇಶಕರು ಇಲ್ಲಿ ಆಯ್ಕೆಯಾಗಿದ್ದರು. ಅಧ್ಯಕ್ಷರಾಗಿ ಜಯರಾಮ ಶೆಟ್ಟಿ ಎಸ್ ಪುನರಾಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!