spot_img
Monday, March 16, 2026
spot_img

ಮತ್ಸ್ಯಕ್ಷಾಮ ನಿವಾರಣೆಗಾಗಿ ಮರವಂತೆಯಲ್ಲಿ ಅಬಾರಿ ಸೇವೆ

ಜನಪ್ರತಿನಿಧಿ ವಾರ್ತೆ] ಮರವಂತೆ: ಮರವಂತೆ ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ವತಿಯಿಂದ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಅಭಾರಿ ಸೇವೆ ಕಾರ್ಯಕ್ರಮವು ಶುಕ್ರವಾರದಂದು ವೇದಮೂರ್ತಿ ನರಸಿಂಹ ಅಡಿಗ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನ ಕಾರ್ಯಕ್ರಮಗಳು ನಡೆಯಿತು. ಮತ್ಸ್ಯಕ್ಷಾಮ ನಿವಾರಣೆಗಾಗಿ ಮೀನುಗಾರರ ಶ್ರೇಯೋಭಿವೃದ್ದಿಗಾಗಿ, ಒಳಿತಿಗಾಗಿ ಈ ಸೇವೆಯು ನಡೆಯಿತು.

ಬೆಳಿಗ್ಗೆ 8 ಗಂಟೆಗೆ ವರಾಹ, ವಿಷ್ಣು ನರಸಿಂಹ ಸನ್ನಿಧಿಯಲ್ಲಿ ಚಂಡಿಕಾ ಹೋಮ, ವಿಷ್ಣು ಸೂಕ್ತ ಹೋಮ, ಕಲಸಭೀಷೇಕ ಮಹಾಪೂಜೆ ಹಾಗೂ ಗಂಗಾದರೇಶ್ವರ ಸನ್ನಿಧಿಯಲ್ಲಿ ಶತರುದ್ರಾಭೀಷೇಕ ಮಹಾಪೂಜೆ ಉತ್ಸವಗಳು ಜರುಗಿತು. ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಮೀನುಗಾರರ ಸೇವಾ ಸಮಿತಿಯವರು, ಭಕ್ತಾಧಿಗಳು ಮತ್ತು ದೇವಳದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!