spot_img
Wednesday, April 1, 2026
spot_img

ವಂಡ್ಸೆಯಲ್ಲಿ ಬಂಗಾರ ಹುಳುವಿನ ಉತ್ಪಾದನೆ ಘಟಕ ಉದ್ಘಾಟನೆ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಕುಂದಾಪುರ ತಾಲೂಕು ವಂಡ್ಸೆ ಗ್ರಾಮ ಪಂಚಾಯಿತಿಯ ಎಸ್.ಎಲ್.ಆರ್.ಎಂ ಘಟಕದದಲ್ಲಿ ನೂತನವಾಗಿ ಸಿದ್ಧಗೊಳಿಸಲಾದ ಬಂಗಾರ ಹುಳುವಿನ ಉತ್ಪಾದನೆ ಘಟಕವನ್ನು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ.ಆರ್.ಸಿ ಜಗದೀಶ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಹ ಸಂಶೋಧನ ನಿರ್ದೇಶಕರಾದ ಡಾ.ಪ್ರದೀಪ್ ಎಸ್, ಬ್ರಹ್ಮಾವರದ ಸಹ ಸಂಶೋಧನಾ ನಿರ್ದೇಶಕರಾದ ಡಾ.ಧನಂಜಯ ಬಿ, ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ, ಬ್ರಹ್ಮಾವರದ ಪ್ರಾಂಶುಪಾಲರಾದ ಡಾ. ಲಕ್ಷ್ಮಣ, ಬ್ರಹ್ಮಾವರ ಜಿ.ಕೆ.ಎಂ.ಎಸ್ ಯೋಜನೆ ಮುಖ್ಯಸ್ಥರಾದ ಡಾ. ಸುಧೀರ್ ಕಾಮತ್ ವಿ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗದ ಗ್ರಂಥಾಲಯ ಅಧಿಕಾರಿ ಡಾ.ಶಿವಣ್ಣ, ಬ್ರಹ್ಮಾವರ ಕೃಷಿ ಕೀಟ ಶಾಸ್ತ್ರ ಪ್ರಾಧ್ಯಾಪಕ ಡಾ.ರೇವಣ್ಣ ರೇವಣ್ಣವರ್, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಹಿರಿಯ ಕ್ಷೇತ್ರ ಅಧಿಕಾರಿ ಬಾ.ಶಂಕರ್ ಎಂ, ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಅವಿನಾಶ್, ಉಪಾಧ್ಯಕ್ಷ ಗೋವರ್ದನ್ ಜೋಗಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಶೇಟ್, ಗ್ರಾಮ ಪಂಚಾಯತ್ ಸದಸ್ಯರು, ಎಸ್.ಎಲ್.ಆರ್.ಎಂ ಮೇಲ್ವಿಚಾರಕರು, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಎಲ್ಲಾ ವಿಜ್ಞಾನಿಗಳು ಹಾಜರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!