spot_img
Wednesday, April 1, 2026
spot_img

ಶಂಕರನಾರಾಯಣ ವ್ಯ.ಸೇ.ಸ ಸಂಘದ ಅಧ್ಯಕ್ಷರಾಗಿ ಉಮೇಶ್‌ ಶೆಟ್ಟಿ‌ ಕಲ್ಗದ್ದೆ, ಉಪಾಧ್ಯಕ್ಷರಾಗಿ ಕೃಷ್ಣಮೂರ್ತಿ ಡಿ. ಶೇಟ್‌ ಆಯ್ಕೆ

ಜನಪ್ರತಿನಿಧಿ (ಶಂಕರನಾರಾಯಣ) : ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಉಮೇಶ್‌ ಶೆಟ್ಟಿ ಕಲ್ಗದ್ದೆ ಆಯ್ಕೆಯಾಗಿದ್ದಾರೆ.

ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಉಪಧ್ಯಕ್ಷ ಹುದ್ದೆಗಳಿಗೆ ನಡೆದ ಚುನಾವಣೆಯಲ್ಲಿ  ಉಮೇಶ್‌ ಶೆಟ್ಟಿ ಕಲ್ಗದ್ದೆ ಅಧ್ಯಕ್ಷರಾಗಿ ಉಮೇಶ್‌ ಶೆಟ್ಟಿ ಕಲ್ಗದ್ದೆ, ಉಪಾಧ್ಯಕ್ಷರಾಗಿ ಕೃಷ್ಣಮೂರ್ತಿ ಡಿ. ಶೇಟ್‌ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ನಿರ್ದೇಶಕರಾದ  ಸಚ್ಚಿದಾನಂದ ವೈದ್ಯ, ಮಂಜುನಾಥ್‌ ಕುಲಾಲ್‌, ವಿಜಯ್‌ ಮಡಿವಾಳ, ರವಿ ಕುಲಾಲ್‌, ಮಮತಾ ಆರ್‌ ಶೆಟ್ಟಿ, ಲತಾ ಡಿ ಎಸ್‌, ಗಿರಿಜಾ, ರಾಜೀವ ಶೆಟ್ಟಿ, ರಾಮಚಂದ್ರ ದೇವಾಡಿಗ, ಸದಾಶಿವ ಶೆಟ್ಟಿ, ಕೃಷ್ಣ ನಾಯಕ್‌ ಉಪಸ್ಥಿತರಿದ್ದರು.

ಚುನಾವಣಾ ಅಧಿಕಾರಿ ಸುಮಿತ್ರಾ ಕುಮಾರಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೀಶ್ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!