spot_img
Wednesday, April 1, 2026
spot_img

ಈ ಬಾರಿಯ ಬಜೆಟ್ ಗುಂಡೇಟಿನಿಂದಾದ ಗಾಯಕ್ಕೆ ಬ್ಯಾಂಡೇಜ್ ಸುತ್ತಿದಂತಾಗಿದೆ : ರಾಹುಲ್‌ ಗಾಂಧಿ ವ್ಯಂಗ್ಯ

ಜನಪ್ರತಿನಿಧಿ (ನವದೆಹಲಿ) : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು(ಶನಿವಾರ(ಫೆ.1) ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯ ಸರ್ಕಾರದ ಮೊದಲನೇ ಬಜೆಟ್‌ ಅನ್ನು ಮಂಡಿಸಿದ್ದಾರೆ.

ಬಜೆಟ್ ಬಗ್ಗೆ ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್‌  X ಖಾತೆಯಲ್ಲಿ ಪೋಸ್ಟ್‌ ಮಾಡಿರುವ  ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದ್ದಲ್ಲದೇ, ಈ ಬಾರಿಯ ಬಜೆಟ್ ಗುಂಡೇಟಿನಿಂದಾದ ಗಾಯಕ್ಕೆ ಬ್ಯಾಂಡೇಜ್ ಸುತ್ತಿದಂತೆ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಜಾಗತಿಕ ಅನಿಶ್ಚಿತತೆಯ ನಡುವೆ, ನಮ್ಮ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಒಂದು ಮಾದರಿ ಬದಲಾವಣೆಯ ಅಗತ್ಯವಿದೆ. ಆದರೆ ಈ ಸರ್ಕಾರವು ಕಲ್ಪನೆಗಳ ವಿಷಯದಲ್ಲಿ ದಿವಾಳಿಯಾಗಿದೆ ಎಂದು ರಾಹುಲ್‌ ಟೀಕಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!