spot_img
Wednesday, April 1, 2026
spot_img

ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಆಯ್ಕೆ

ಜನಪ್ರತಿನಿಧಿ ವಾರ್ತೆ] ಉಡುಪಿ: ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ,. ಉಡುಪಿ ಇದರ  ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಡಿ ಇಂದ್ರಾಳಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಬಲ್ಲಾಳ್ ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರು ಹಾಗೂ ಶಾಸಕರಾದ ಯಶ್ ಪಾಲ್ ಎ ಸುವರ್ಣ, ನಿರ್ದೇಶಕರುಗಳಾದ ಹೆಚ್.ಗಂಗಾಧರ ಶೆಟ್ಟಿ, ಎನ್ .ಮಂಜಯ್ಯ ಶೆಟ್ಟಿ, ಬಿ. ಕರುಣಾಕರ ಶೆಟ್ಡಿ, ಪ್ರಸಾದ್ ಎಸ್.ಶೆಟ್ಟಿ, ಸುಧೀರ್ ವೈ, ಬಿ. ಪ್ರದೀಪ್ ಯಡಿಯಾಳ್, ಅನಿಲ್ ಎಸ್ ಪೂಜಾರಿ, ಅಲೆವೂರು ಹರೀಶ್ ಕಿಣಿ, ಬಿ.ಅರುಣ್ ಕುಮಾರ್ ಹೆಗ್ಡೆ, ಶ್ರೀಧರ್ ಪಿ.ಎಸ್.ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀಮತಿ ಕೆ.ಆರ್ ಲಾವಣ್ಯ .ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅನುಷಾ ಕೋಟ್ಯಾನ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯ ಚುನಾವಣಾ ಅಧಿಕಾರಿಯಾಗಿ ಅಧಿಕಾರಿಯಾಗಿ ಕರ್ತವ್ಯ ಕಾರ್ಯನಿರ್ವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!