spot_img
Wednesday, April 1, 2026
spot_img

ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ: ಅಧ್ಯಕ್ಷರಾಗಿ ರಾಜೀವ ಎನ್.ಶ್ರೀಯಾನ್ ಆಯ್ಕೆ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ನೂತನ ಅಧ್ಯಕ್ಷರಗಿ ರಾಜೀವ ಎನ್ ಶ್ರೀಯಾನ್ ಗುಜ್ಜಾಡಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುಮತಿ ಬಿ ಮೊಗವೀರ ಆಯ್ಕೆಯಾಗಿದ್ದಾರೆ.

ಫೆ.5ರಂದು ನೂತನ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಲೋಹಿತಾಶ್ವ ಆರ್ ಕುಂದರ್ ಬಾಳಿಕೆರೆ, ರವೀಂದ್ರ ಜಿ. ಮೆಂಡನ್ ಗುಡ್ಡಮ್ಮಾಡಿ, ಶ್ಯಾಮಲ ಜಿ.ಚಂದನ್, ರಾಮ ಮೊಗವೀರ ಕೊಡ್ಲಾಡಿ, ರಾಮ ಮೊಗವೀರ ಬೈಂದೂರು, ವನಿತಾ ಎಸ್. ಮೊಗವೀರ ಕೊಟೇಶ್ವರ, ಸುಶೀಲ ಕೆ ಮೊಗವೀರ ಬೈಂದೂರು ಉಪಸ್ಥಿತರಿದ್ದರು.

ಚುನಾವಣಾಧಿಕಾರಿಯಾಗಿ ಸುಮಿತ್ರಾ ಕುಮಾರಿ ಎನ್.ಎಸ್ ಕರ್ತವ್ಯ ನಿರ್ವಹಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಹಟ್ಟಿಯಂಗಡಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!