spot_img
Wednesday, March 4, 2026
spot_img

ಪಂಚಾಯಿತಿ, ಅನುಷ್ಠಾನ ಇಲಾಖೆಗಳಿಗೆ ನರೇಗಾ ಪ್ರಶಸ್ತಿ ಘೋಷಣೆ

ಜನಪ್ರತಿನಿಧಿ (ಬೆಂಗಳೂರು) : ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ 2023-24ನೆ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪಂಚಾಯತಿಗಳು ಮತ್ತು ಅನುಷ್ಠಾನ ಇಲಾಖೆಗಳಿಗೆ ನರೇಗಾ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ.

ಅತ್ಯುತ್ತಮ ಜಿಲ್ಲಾ ಪಂಚಾಯತ್ ಪುರಸ್ಕಾರಕ್ಕೆ, ಬೆಂಗಳೂರು ವಿಭಾಗೀಯ- ದಾವಣಗೆರೆ ಜಿಲ್ಲಾ ಪಂಚಾಯಿತಿ, ಬೆಳಗಾವಿ ವಿಭಾಗೀಯ- ಬಾಗಲಕೋಟೆ ಜಿಲ್ಲಾ ಪಂಚಾಯಿತಿ, ಕಲಬುರಗಿ ವಿಭಾಗೀಯ- ಬಳ್ಳಾರಿ ಜಿಲ್ಲಾ ಪಂಚಾಯಿತಿ ಹಾಗೂ ಮೈಸೂರು ವಿಭಾಗೀಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಆಯ್ಕೆಯಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!