spot_img
Wednesday, April 1, 2026
spot_img

ಡಾ| ಬಿ. ಬಿ. ಹೆಗ್ಡೆ ಕಾಲೇಜು : 06 -12ರವರೆಗೆ ವಡ್ಡರ್ಸೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎನ್‌ಎಸ್‌ಎಸ್‌ ಶಿಬಿರ

ಜನಪ್ರತಿನಿಧಿ (ಕುಂದಾಪುರ) : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ 2024-25ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರವು ದಿನಾಂಕ 06/02/2025 ರಿಂದ 12/02/2025ರ ವರೆಗೆ ಬ್ರಹ್ಮಾವರ ತಾಲೂಕಿನ ವಡ್ಡರ್ಸೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.

ಶಿಬಿರದಲ್ಲಿ ದೇವಸ್ಥಾನದ ಆವರಣ ಸ್ವಚ್ಛತೆ, ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆವರಣಗಳ ಸ್ವಚ್ಛತೆ, ವಡ್ಡರ್ಸೆ ಗ್ರಾಮ ಸ್ವಚ್ಛತಾ ಅಭಿಯಾನ, ವ್ಯಕ್ತಿತ್ವ ವಿಕಸನ-ನಾಯಕತ್ವ ತರಬೇತಿಗಳು, ಆರೋಗ್ಯ ಮಾಹಿತಿ-ತಪಾಸಣಾ ಶಿಬಿರ, ಗ್ರಾಮೀಣ ಕ್ರೀಡೆ-ಕಲೆಗಳ ಪರಿಚಯ, ವಡ್ಡರ್ಸೆ ಗ್ರಾಮ ಸಮೀಕ್ಷೆ, ಶಿಬಿರಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!