spot_img
Tuesday, March 24, 2026
spot_img

ಜೆ‌ಇ‌ಇ ಮೈನ್ಸ್ ಪರೀಕ್ಷೆಯಲ್ಲಿ ಕುಂದಾಪುರ ವೆಂಕಟರಮಣ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪುರ, ಸೆ.12: ಸಪ್ಟೆಂಬರ್ 2020 ರಾಷ್ಟ್ರಮಟ್ಟದಲ್ಲಿ ಜರುಗಿದ ಜೆ‌ಇ‌ಇ ಮೈನ್ಸ್ ಪರೀಕ್ಷೆಯಲ್ಲಿ ಕುಂದಾಪುರ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ಜೆ‌ಇ‌ಇ ಕೋಚಿಂಗ್‌ನ ಸದುಪಯೋಗವನ್ನು ಪಡೆದುಕೊಂಡು ಉತ್ತೀರ್ಣರಾಗಿದ್ದಾರೆ.

ಸಾಧನೆ ಮೆರೆದ ವಿದ್ಯಾರ್ಥಿಗಳನ್ನು ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ಆಡಳಿತ ಮಂಡಳಿ, ಕಾಲೇಜು ಪ್ರಾಂಶುಪಾಲರು ಹಾಗೂ ಉಪನ್ಯಾಸಕವೃಂದ ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!