spot_img
Monday, March 16, 2026
spot_img

ಫೆ:9 ರಂದು ಉಡುಪಿ ಜಿಲ್ಲಾ ಮಟ್ಟದ ಮೂಲಗೇಣಿದಾರರ ಸಮಾವೇಶ ಸಭೆ

ಜನಪ್ರತಿನಿಧಿ (ಉಡುಪಿ): ಮೂಲಗೇಣಿದಾರ ರಕ್ಷಣಾ ವೇದಿಕೆಯ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಮೂಲಗೇಣಿದಾರರ ಸಮಾವೇಶ ಸಭೆ ಭಾನುವಾರ(ಫೆ.9) ಬೆಳಿಗ್ಗೆ 10 ಗಂಟೆಗೆ ಉಡುಪಿ ಬಳಕೆದಾರರ ಸಭಾಭವನದಲ್ಲಿ ನಡೆಯಲಿದೆ.

ಇದೇ ಸಂದರ್ಭದಲ್ಲಿ ವಿಶೇಷ ಮಾಹಿತಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿಷಯ ತಜ್ಜರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದರ ಪ್ರಯೇೂಜನವನ್ನು ಉಡುಪಿ ಜಿಲ್ಲಾ ಏಳು ತಾಲೂಕಿನಲ್ಲಿರುವ ಮೂಲಗೇಣಿದಾರರು ಪಡೆದುಕೊಳ್ಳಬೇಕಾಗಿ ಮೂಲಗೇಣಿದಾರರ ವೇದಿಕೆಯ ಕಾರ್ಯಕಾರಿ ಸಮಿತಿಯ ಸದಸ್ಯರು ಇಂದು(ಗುರುವಾರ) ಉಡುಪಿಯಲ್ಲಿ ಜರುಗಿದ ಪತ್ರಿಕಾ ಗೇೂಷ್ಟಿಯಲ್ಲಿ ವಿನಂತಿಸಿಕೊಂಡಿದ್ದಾರೆ.

ಪತ್ರಿಕಾ ಗೇೂಷ್ಟಿಯಲ್ಲಿ ವೇದಿಕೆಯ ಅಧ್ಯಕ್ಷ ಎಂ.ಕೆ ಯಶೇೂಧರ್ಕಾ, ರ್ಯದರ್ಶಿ ಸಂದೇಶ್ ಪ್ರಭು, ಉಡುಪಿ ಘಟಕದ ಜಿಲ್ಲಾ ಪ್ರತಿನಿಧಿಗಳಾದ ಎಸ್.ಎಸ್.ಶೇಟ್, ಪ್ರೊ.ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ, ಕೇೂಶಾಧಿಕಾರಿ ಶಂಕರ್ ಪ್ರಭು, ಪದಾಧಿಕಾರಿಗಳಾದ ರೇೂನಾಲ್’ ಡಿ ಸಿಲ್ವಾ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!