spot_img
Thursday, April 2, 2026
spot_img

ಯುವ ಬಂಟರ ಸಂಘದ ವತಿಯಿಂದ ದಿನ ಬಳಕೆಯ ವಸ್ತು ಕೊಡುಗೆ

ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ  ವತಿಯಿಂದ ಉಡುಪಿಯ ಕೊಳಲಗಿರಿಯ ಸಮೀಪ ಇರುವ ಹೋಂ ಡಾಕ್ಟರ್ ಫೌಂಡೇಶನ್ ನ ಆಡಳಿತಕ್ಕೂಳಪಟ್ಟ ಸ್ವರ್ಗ ಅಸಹಾಯಕರ ಅರಮನೆ ಅನಾಥಾಶ್ರಮಕ್ಕೆ  35000 ರೂಪಾಯಿ ಮೌಲ್ಯದ ಶುದ್ಧ ಕುಡಿಯುವ ನೀರಿನ  ವಾಟರ್ ಫಿಲ್ಟರ್ ಹಾಗೂ ಆಶ್ರಮಕ್ಕೆ ಬೇಕಾದ 10000 ಮೌಲ್ಯದ ದಿನಚರಿ  ವಸ್ತುಗಳನ್ನು ಸಂಘದ ವತಿಯಿಂದ ಸಂಘದ ಗೌರವಾಧ್ಯಕ್ಷರಾದ ಶ್ರೀಮತಿ ವತ್ಸಲಾ ದಯಾನಂದ ಶೆಟ್ಟಿ ಹೋಮ್ ಡಾಕ್ಟರ್ ಫೌಂಡೇಶನ್ ನ ಆಡಳಿತ ನಿರ್ದೇಶಕ ಡಾ. ಶಶಿಕಿರಣ್ ಶೆಟ್ಟಿ ಅವರಿಗೆ ಹಸ್ತಾಂತರ ಮಾಡಿದರು.
ಸಂಘದ ಅಧ್ಯಕ್ಷ  ನಿತೀಶ್ ಶೆಟ್ಟಿ ಬಸ್ರೂರು, ಸ್ಥಾಪಕಾಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ,ಶ್ರೀಮತಿ ನಿಮಿತ ಶೆಟ್ಟಿ ಮತ್ತು ಸ್ವರ್ಗ ಆಶ್ರಮದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!