spot_img
Wednesday, April 1, 2026
spot_img

ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ರಾಜ್ಯಪಾಲರಿಂದ ತಿರಸ್ಕಾರ : ರಾಜ್ಯಪಾಲರ ಕಚೇರಿ ಕೊಟ್ಟ ಕಾರಣಗಳೇನು !?

ಜನಪ್ರತಿನಿಧಿ (ಬೆಂಗಳೂರು) : ಮೈಕ್ರೋ ಫೈನಾನ್ಸ್ ಕಂಪೆನಿಗಳಿಂದ ಜನರಿಗೆ ಆಗುತ್ತಿರುವ ದೌರ್ಜನ್ಯ ತಡೆಗಟ್ಟಲು ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್‌ ಚಾಂದ್‌ ಗೆಲ್ಹೋತ್‌ ತಿರಸ್ಕರಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಸುಗ್ರೀವಾಜ್ಞೆ ತಿರಸ್ಕರಿಸಲು ರಾಜ್ಯಪಾಲರ ಕಚೇರಿ ಕೊಟ್ಟ ಕಾರಣಗಳು : 

  • ಸುಗ್ರೀವಾಜ್ಞೆಯಲ್ಲಿ ಹೇಳಲಾಗಿರುವ ಹತ್ತು ವರ್ಷಗಳ ಶಿಕ್ಷೆ ಹಾಗೂ ಐದು ಲಕ್ಷ ರೂ. ದಂಡ ವಿಪರೀತವಾಗಿದೆ.
  • ಈ ಚಾಲ್ತಿಯಲ್ಲಿರುವ ಕಾನೂನನ್ನು ಉಪಯೋಗಿಸಿಕೊಂಡು ಪೊಲೀಸ್‌ ಇಲಾಖೆ ಪರಿಸ್ಥಿತಿಯನ್ನು ನಿಯಂತ್ರಿಸಬಹುದು.
  • ಸುಗ್ರೀವಾಜ್ಞೆಯು ಮೈಕ್ರೋ ಫೈನಾನ್ಸ್‌ ಕಂಪೆನಿಗಳ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಬಡವರಿಗೂ ತೊಂದರೆಯಾಗಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!