spot_img
Thursday, March 19, 2026
spot_img

Aero India 2025 : ಬೆಂಗಳೂರಿನಲ್ಲಿ ವೈಮಾನಿಕ ಮಹಾಕುಂಭ ಮೇಳ : ರಾಜನಾಥ್‌ ಸಿಂಗ್‌ ಶ್ಲಾಘನೆ

ಜನಪ್ರತಿನಿಧಿ (ಬೆಂಗಳೂರು) : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಆಧ್ಯಾತ್ಮದ ಮಹಾಕುಂಭ ಮೇಳೆ ನಡೆಯುತ್ತಿದ್ದರೇ, ಇಲ್ಲಿ ವೈಮಾನಿಕ ಮಹಾಕುಂಭ ಮೇಳ ನಡೆಯುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಬಣ್ಣಿಸಿದ್ದಾರೆ.

ಏರೋ ಇಂಡಿಯಾ ವೈಮಾನಿಕ ಪ್ರದರ್ಶನವನ್ನು ಇಂದು(ಸೋಮಾವಾರ) ಉದ್ಘಾಟಿಸಿ ಅವರು ಮಾತನಾಡಿದರು.

ಅಂತರಂಗದ ಆಧ್ಯಾತ್ಮ ಶಕ್ತಿ ಪ್ರದರ್ಶನ ಆ ಕುಂಭಮೇಳದಲ್ಲಿ ನಡೆಯುತ್ತಿದ್ದರೆ, ಇದು ವಾಯುನೆಲೆಯಲ್ಲಿ ನಮ್ಮ ಬಹಿರಂಗ ಶಕ್ತಿ ಪ್ರದರ್ಶನ ಎಂದು ಹೇಳಿದರು.

ಬೆಂಗಳೂರಿನ ಹೊರವಲಯದ ಯಲಹಂಕದಲ್ಲಿ ಫೆ.೧೪ರವರೆಗೆ ಐದು ದಿನ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಉದ್ಘಾಟನೆಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆಗಮಿಸಿದ್ದರು.

ಈ ಸಂದರ್ಭದಲ್ಲಿ ತೇಜಸ್‌, ಸುಖೋಯ್‌ ಸಹಿತ ವಿವಿಧ ಯುದ್ಧ ವಿಮಾನಗಳು ಹಾರಾಡುವ ಮೂಲಕ ಸ್ವಾಗತ ಕೋರಿದವು.

https://x.com/ANI/status/1888811298852614371

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!