spot_img
Thursday, March 19, 2026
spot_img

ಕೆಎಸ್ಆರ್ಟಿಸಿ ಗೆ ರಾಷ್ಟ್ರ ಮತ್ತು ವಿಶ್ವ ಮಟ್ಟದ ಪ್ರಶಸ್ತಿಗಳ ಗರಿ

ಜನಪ್ರತಿನಿಧಿ  (ಬೆಂಗಳೂರು)ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಾಧನೆಗೆ ಪ್ರಶಸ್ತಿಗಳು ಅರಸಿಕೊಂಡು ಬರುತ್ತಿವೆ. ಕೆಎಸ್​ಆರ್​ಟಿಸಿ ಜಾರಿಗೆ ತಂದ ಹೊಸ ಹೊಸ ಉಪಕ್ರಮಗಳು ಜನರಿಗೆ ಹತ್ತಿರವಾಗಿದೆ. ಈ ಕಾರಣದಿಂದ ಸಂಸ್ಥೆಗೆ ರಾಷ್ಟ್ರೀಯ ಹಾಗೂ ವಿಶ್ಚ ನಾವೀನ್ಯತೆ ಪ್ರಶಸ್ತಿಗಳು ಲಭಿಸಿವೆ.

ಪ್ರಶಸ್ತಿಗಳು 

  1. ಉತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ
  2. ಕನಸುಗಳ ಕಂಪನಿಗಳು ಉದ್ಯೋಗದಲ್ಲಿ ಆರೋಗ್ಯ ನಿರ್ವಹಣೆಗೆ ಗೌರವ
  3. ವರ್ಷದ ವ್ಯವಹಾರ ನಾಯಕ ಪ್ರಶಸ್ತಿ ಕಾರ್ಯಸ್ಥಳ ಮತ್ತು ಜನಸಂಪತ್ತು ಅಭಿವೃದ್ಧಿ
  4. ವಿಶ್ವ ಆರೈಕೆ ಪ್ರಶಸ್ತಿ ಉತ್ತಮ ಸಾರ್ವಜನಿಕ ಆರೋಗ್ಯ ಉಪಕ್ರಮ
  5. ವಿಶ್ವ ನಾವಿನ್ಯತೆ ಪ್ರಶಸ್ತಿ ಆರೋಗ್ಯ ತಂತ್ರಜ್ಞಾನದಲ್ಲಿ ಉತ್ತಮ ನಾವೀನ್ಯತೆ
  6. ಜಾಗತಿಕ ತಯಾರಿಕಾ ನಾಯಕರ ಪ್ರಶಸ್ತಿ ಸುಸ್ಥಿರತೆಯ ಗೌರವ
  7. ಡಿಜಿಟಲ್ ತಂತ್ರಜ್ಞಾನ ಪ್ರಶಸ್ತಿ

ಪ್ರಶಸ್ತಿ ಪ್ರದಾನ ಸಮಾರಂಭವು ಫೆಬ್ರವರಿ 17, 18 ಮತ್ತು 21 ರಂದು ಮುಂಬೈನಲ್ಲಿ ನಡೆಯಲಿದೆ.

KSRTC ಎಲ್ಲ ಬಸ್​ಗಳಿಗೂ ಕ್ಯುಆರ್ ಕೋಡ್ ಟಿಕೆಟ್

ಕೆಎಸ್‌ಆರ್‌ಟಿಸಿ ಬಹುತೇಕ ಎಲ್ಲಾ ಬಸ್‌ಗಳಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಯುಪಿಐ ಆ್ಯಪ್ ಮೂಲಕ ಟಿಕೆಟ್‌ಗೆ ದುಡ್ಡು ಪಾವತಿಸಲು ಇದರಿಂದ ಸುಲಭವಾಗಲಿದೆ. ಕಂಡಕ್ಟರ್‌ಗಳಿಗೆ ಇಟಿಎಂ ಯಂತ್ರಗಳನ್ನು ನೀಡಲಾಗಿದೆ. ಡಿಜಿಟಲ್ ಪಾವತಿಗಳನ್ನು ಹೆಚ್ಚಿಸುವ ಗುರಿ ಹೊಂದಿರುವುದಾಗಿ ಕೆಎಸ್‌ಆರ್‌ಟಿಸಿ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!