spot_img
Thursday, March 19, 2026
spot_img

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ : ಪೋಷಕರ ಸಭೆ

ಜನಪ್ರತಿನಿಧಿ (ಕುಂದಾಪುರ) : ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ಪೋಷಕರ ಸಭೆಯು ಸಂಸ್ಥೆಯ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಡಾIಎ.ವಿ ಬಾಳಿಗಾ ಆಸ್ಪತ್ರೆ ಉಡುಪಿ ಇಲ್ಲಿಯ ಕ್ಲಿನಿಕಲ್ ಮನಶ್ಯಾಸ್ತ್ರಜ್ಞರಾದ ನಾಗರಾಜಮೂರ್ತಿ ಮುಖ್ಯ ಅತಿಥಿಗಳಾಗಿ ಆಗಮಿಸಿ “ಪರಿಣಾಮಕಾರಿ ಪೋಷಕತ್ವ”ದ ಬಗ್ಗೆ ತಿಳಿಸಿದರು.

ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೃಷ್ಣ ಅಡಿಗ ಸ್ವಾಗತಿಸಿದರು. ಸಂಯೋಜಕ ಶಿಕ್ಷಕ ರವೀಂದ್ರ ಪೂಜಾರಿ ಕಾರ್ಯಕ್ರಮವನ್ನು ನಿರೂಪಿಸಿ, ಪ್ರೌಢಶಾಲಾ ಸಂಯೋಜಕ ಶಿಕ್ಷಕ ಮಾಧವ ಧನ್ಯವಾದ ಸಮರ್ಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!