spot_img
Wednesday, April 1, 2026
spot_img

ಸುರ್ಗೆಡಿ ದೈವಸ್ಥಾನ: ಕಲಾವಿದ ಬೀಜಮಕ್ಕಿ ವಿಜಯ ಗಾಣಿಗ ಅವರಿಗೆ ಸನ್ಮಾನ

ಕುಂದಾಪುರ: ವಂಡ್ಸೆ ಸುರ್ಗೆಡಿ ದೈವಸ್ಥಾನ ಗೆಂಡದ ಪ್ರಯುಕ್ತ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹಾಲಾಡಿ ಮೇಳದ ಸ್ತ್ರೀವೇಷ ಕಲಾವಿದ ಬೀಜಮಕ್ಕಿ ವಿಜಯ ಗಾಣಿಗ ಇವರನ್ನು ಯಕ್ಷಗಾನದ ಕಲಾಭಿಮಾನಿಗಳ ಪರವಾಗಿ ಸನ್ಮಾನಿಸಲಾಯಿತು.

ದೈವಸ್ಥಾನದ ಆಡಳಿತ ಮೊಕ್ತೇಸರ ಸತ್ಯನಾರಾಯಣ ಶೆಟ್ಟಿ ವಂಡ್ಸೆ ದೊಡ್ಡಮನೆ, ಮೇಳದ ಯಜಮಾನರಾದ ವೈ.ಕರುಣಾಕರ ಶೆಟ್ಟಿ, ಸುಧೀರ್ ಶೆಟ್ಟಿ ಹಂತಡಿ (ಮುಂಬೈ), ಕುಶಾಲ್ ಶೆಟ್ಟಿ ಕೊರ್ಗಿಮನೆ ಹಾಗೂ ಪಾತ್ರಿ ಮಂಜಯ್ಯ ಶೆಟ್ಟಿ, ವಿ.ಕೆ ಶಿವರಾಮ ಶೆಟ್ಟಿ, ಶಶಿಧರ್ ಶೆಟ್ಟಿ ಕೊರಾಡಿಮನೆ, ಸುಧಾಕರ ಶೆಟ್ಟಿ, ಗಿರೀಶ ಎನ್ ನಾಯ್ಕ್, ಗಣೇಶ್ ಭಂಡಾರಿ, ನಾರಾಯಣ ಶೆಟ್ಟಿ ಉಪಸ್ಥಿತರಿದ್ದರು. ವಸಂತರಾಜ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದ್ದರು.

ಬಳಿಕ ಹಾಲಾಡಿ ಮೇಳದ ಕಲಾವಿದರಿಂದ ಶುಭ ನಕ್ಷತ್ರ ಯಕ್ಷಗಾನ ಪ್ರದರ್ಶನಗೊಂಡಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!