spot_img
Saturday, February 14, 2026
spot_img

ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ನಾಮ ನಿರ್ದೇಶಕರಾಗಿ ವಂಡಬಳ್ಳಿ ಜಯರಾಮ ಶೆಟ್ಟಿ ಆಯ್ಕೆ

ಕುಂದಾಪುರ: ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ನಾಮ ನಿರ್ದೇಶಕರಾಗಿ ವಂಡಬಳ್ಳಿ ಜಯರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಮಾಜಿ ಧರ್ಮದರ್ಶಿಯಾಗಿ ಸೇವೆ ಸಲ್ಲಿಸಿರುವ ಇವರು ಮಾರಣಕಟ್ಟೆ ತೆಂಕೂರು ವನದುರ್ಗಾಪರಮೇಶ್ವರಿ ದೇವಸ್ಥಾನ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯದಲ್ಲಿ ಸಕ್ರಿಯವಾಗಿರುವ ಇವರು ವಂಡ್ಸೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ವಿವಿಧ ದೇವಸ್ಥಾನ, ದೈವಸ್ಥಾನಗಳ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!