spot_img
Tuesday, March 17, 2026
spot_img

ಜೆಇಇ ಮೇನ್ಸ್ 2025 :  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ  ವಿದ್ಯಾರ್ಥಿಗಳ  ಸಾಧನೆ.

ಕುಂದಾಪುರ : ರಾಷ್ಟ್ರಮಟ್ಟದಲ್ಲಿ ಜರುಗಿದ 2025 ನೇ ಸಾಲಿನ ಜೆಇಇ ಮೇನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳು  ಕಾಲೇಜಿನಲ್ಲಿ ಲಭ್ಯವಿರುವ ಕೋಚಿಂಗ್ ನ ಸದುಪಯೋಗವನ್ನು ಪಡೆದುಕೊಂಡು  91 ಪರ್ಸೆಂಟೈಲ್ ಗಿಂತ ಅಧಿಕ ಫಲಿತಾಂಶ ದಾಖಲಿಸಿದ್ದಾರೆ.
ಅಮೂಲ್ಯ ಸಿ. ಶೆಟ್ಟಿ 95.11909 ಪರ್ಸೆಂಟೈಲ್, ಅನುಷ್ ನಾಯಕ್ 94.23962 ಪರ್ಸೆಂಟೈಲ್, ಚೈತ್ರಾ 93.31371 ಪರ್ಸೆಂಟೈಲ್,  ಕೀರ್ತನಾ 91.56991 , ಅಬ್ದುಸ್ ಸಲಾಂ    91.39157,  ಭೂಮಿಕಾ 91.05174 ಪರ್ಸೆಂಟೈಲ್ ಪಡೆದಿರುತ್ತಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!