spot_img
Tuesday, March 17, 2026
spot_img

ಹೆಮ್ಮಾಡಿಯ ಜನತಾ ಕಾಲೇಜು: ಜೆಇಇ ಮೈನ್ಸ್ 2025 ಪ್ರವೇಶ ಪರೀಕ್ಷೆಯಲ್ಲಿ 98 ಪರ್ಸಂಟೈಲ್ ಗಿಂತ ಅಧಿಕ ಅಂಕ

ಹೆಮ್ಮಾಡಿ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ಮೂರನೇ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ.

ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ, ಜೆಇಇ ಮೈನ್ಸ್ 2025ರ ಮೊದಲನೇ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿ ಗಿರೀಶ್ ಪೈ 98.921 ಪರ್ಸಂಟೈಲ್, ನಿಶ್ಚಿತ್ 98.674 ಪರ್ಸಂಟೈಲ್, ಆಕಾಶ್ ಹೆಬ್ಬಾರ್ 98.078 ಪರ್ಸಂಟೈಲ್, ಧೀರಜ್ ಜಿ.ಡಿ.97.787 ಪರ್ಸಂಟೈಲ್,
ಚಿರಂತನ್ 95.866 ಪರ್ಸಂಟೈಲ್, ಶಶಾಂಕ್ 93.722 ಪರ್ಸಂಟೈಲ್, ಪ್ರಸಾದ್ 93.701 ಪರ್ಸಂಟೈಲ್, ಶ್ರದ್ಧಾ 93.155, ಪರ್ಸಂಟೈಲ್, ಲಿಖಿತ್ 90.789 ಪರ್ಸಂಟೈಲ್, ರಿಯಾನ್ 90.563 ಪರ್ಸಂಟೈಲ್, ಅನಿರುದ್ದ್ 90.329 ಪರ್ಸಂಟೈಲ್ ಪಡೆದು ಜೆಇಇ ಅಡ್ವನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!