spot_img
Tuesday, March 17, 2026
spot_img

ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ನಾರಾಯಣ ಹೆಗ್ಡೆ ಆಯ್ಕೆ

ಜನಪ್ರತಿನಿಧಿ ವಾರ್ತೆ] ಬೈಂದೂರು, ಫೆ.14: ಬೈಂದೂರು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ನಾರಾಯಣ ಹೆಗ್ಡೆ ಆಯ್ಕೆಯಾಗಿದ್ದಾರೆ.

ಫೆ.14ರಂದು ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.

ಈ ಸಂದರ್ಭದಲ್ಲಿ ನಿರ್ದೇಶಕರಾದ ವೆಂಕ್ಟ ಪೂಜಾರಿ, ಅರುಣ ಕುಮಾರ, ಎಮ್.ಎಚ್.ಗುರುದತ್ತ, ಡಿ.ಸದಾಶಿವ ಶೇರುಗಾರ, ಹೆರಿಯ ದೇವಾಡಿಗ, ವಸಂತ ಕುಮಾರ್ ಶೆಟ್ಟಿ, ಚಿಕ್ಕು ಪೂಜಾರಿ, ನಾಗರಾಜ ಶೆಟ್ಟಿ, ಸತೀಶ, ಶಂಕರ ನಾಯ್ಕ, ಜ್ಯೋತಿ ಪೂಜಾರಿ, ಎಚ್.ವಿಜಯ ಶೇರುಗಾರ್ ಉಪಸ್ಥಿತರಿದ್ದರು.

ಸಹಕಾರ ಇಲಾಖೆಯ ಸ್ವಾಮಿ ಚುನಾವಣಾಧಿಕಾರಿಯಾಗಿ ಭಾಗವಹಿಸಿ, ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಬಾಬು ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಶುಭ ಹಾರೈಸಿದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತಾಪಚಂದ್ರ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!