spot_img
Saturday, February 14, 2026
spot_img

ಹಟ್ಟಿಯಂಗಡಿ ಶಾಲೆಯಲ್ಲಿ ತಲ್ಲೂರು ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್ ಕಲಿಕಾ ಹಬ್ಬ

Untitled document

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಟ್ಟಿಯಂಗಡಿಯಲ್ಲಿ ತಲ್ಲೂರು ಕ್ಲಸ್ಟರ್ ಮಟ್ಟದ ಎಪ್.ಎಲ್.ಎನ್ ಕಲಿಕಾ ಹಬ್ಬ ಫೆ.15 ರಂದು ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿ‌ಎಂಸಿ ಅಧ್ಯಕ್ಷೆ ಕಮಲ ವಹಿಸಿದ್ದರು. ಕಲಿಕಾ ಹಬ್ಬದ ಉದ್ಘಾಟನೆಯನ್ನು ವಿದ್ಯಾರ್ಥಿ ನಾಯಕ ಕುಶಾಲ್ ನೆರವೇರಿಸಿದರು. ಮುಖ್ಯ ಶಿಕ್ಷಕಿ ಪ್ರಮೀಳಾ ನಾಯ್ಕ ಸ್ವಾಗತಿಸಿದರು. ತಲ್ಲೂರು ಕ್ಲನ್ಸರ್ ಸಮೂಹ ಸಂಪನ್ಮೂಲ ವ್ಯಕ್ತಿ ರವಿಚಂದ್ರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಪಂಚಾಯತ್ ಸದಸ್ಯರಾದ ಚಂದ್ರ ಮೊಗವೀರ, ಅಮೃತ ಭಂಡಾರಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಪಾರ್ವತಿ ಶೆಡ್ತಿ, ಹಿರಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ಉದಯ್ ಭಂಡಾರ್ಕರ್, ಶಿಕ್ಷಣ ಸಂಯೋಜಕರಾದ ಯೋಗೇಶ್, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಂ.ನಾಗರಾಜ್ ಶೆಟ್ಟಿ ಸತೀಶ್ ಶೆಟ್ಟಿ, ಕಲಿಕಾ ಹಬ್ಬದ ಸಂಪನ್ಮೂಲ ವ್ಯಕ್ತಿಗಳಾದ ನಾರಾಯಣ ಕೊಠಾರಿ, ದೀಪ ನಾಗರತ್ನ ಉಪಸ್ಥಿತರಿದ್ದರು.

ಸಹ ಶಿಕ್ಷಕಿ ರಮ್ಯಾ ಎಸ್ ವಂದಿಸಿದರು. ಸಹ ಶಿಕ್ಷಕಿ ವಿನೋದಾ. ಟಿ ಕಾರ್ಯಕ್ರಮ ನಿರ್ವಹಿಸಿದರು. ಅತಿಥಿ ಶಿಕ್ಷಕರಾದ ಶೈಲಜ ಗೌರವ ಶಿಕ್ಷಕರಾದ ಶ್ರುತಿ, ವರ್ಣೈಶ್ವರ್ಯ ಕಾರ್ಯಕ್ರಮಕ್ಕೆ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!