spot_img
Wednesday, April 1, 2026
spot_img

ಗುಜ್ಜಾಡಿ ಚಂದು ಗಾಣಿಗ ನಿಧನ

ಕುಂದಾಪುರ: ಗುಜ್ಜಾಡಿ ನಿವಾಸಿ ಚಂದು ಗಾಣಿಗ (ದಿ.ನಾಗಪ್ಪ ಗಾಣಿಗರ ಪತ್ನಿ) ವಯೋ ಸಹಜ ಕಾರಣದಿಂದ ಫೆ.16 ರವಿವಾರ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು.

ಮೃತರು ಸರಳ ಸಜ್ಜನಿಕೆಯ ಜನಾನುರಾಗಿಯಾಗಿದ್ದರು. ಐವರು ಪುತ್ರರು, ಐವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!