spot_img
Wednesday, April 1, 2026
spot_img

ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ: ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರ್ತೇನೆ. ಇದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಆಡಿದ ಆರಂಭಿಕ ಮಾತುಗಳು.

ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ: ಸಿಎಂ ಸಿದ್ದರಾಮಯ್ಯ

ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರ್ತೇನೆ: ಸಿಎಂ ಭರವಸೆ

ಸಭೆಯ ಪ್ರಾರಂಭಕ್ಕೂ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಒಕ್ಕೋರಲಿನಿಂದ ಅಭಿನಂಧಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!