spot_img
Thursday, April 2, 2026
spot_img

ನಿವೃತ್ತ ನೇಪಥ್ಯ ಕಲಾವಿದ ಬಚ್ಚ ನಾಯ್ಕ ಅವರಿಗೆ ವಂಡ್ಸೆ ನಾರಾಯಣ ಗಾಣಿಗ ಪ್ರಶಸ್ತಿ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ವಂಡ್ಸೆ ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿಯ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಂಡ್ಸೆ ದಿ.ನಾರಾಯಣ ಗಾಣಿಗ ಸ್ಮರಣಾರ್ಥ ಕೊಡಮಾಡುವ ವಂಡ್ಸೆ ನಾರಾಯಣ ಗಾಣಿಗ ಪ್ರಶಸ್ತಿಗೆ ನಿವೃತ್ತ ನೇಪಥ್ಯ ಕಲಾವಿದ ಬಚ್ಚ ನಾಯ್ಕ್ ಮಾರಣಕಟ್ಟೆ ಇವರು ಆಯ್ಕಯಾಗಿದ್ದಾರೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಾ.2 ರವಿವಾರ ಮಧ್ಯಾಹ್ನ 2 ಗಂಟೆಗೆ ವಂಡ್ಸೆ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದೆ.

ಪ್ರಶಸ್ತಿಗೆ ಆಯ್ಕೆಯಾಗಿರುವ ಬಚ್ಚ ನಾಯ್ಕ್ ಅವರು ಸುದೀರ್ಘವಧಿಗೆ ಯಕ್ಷಗಾನದ ನೇಪಥ್ಯ ಕಲಾವಿದರಾಗಿ ಸೇವೆ ಸಲ್ಲಿಸಿದ್ದಾರೆ. ಎಂ.ಎಂ ಹೆಗ್ಡೆಯವರ ಯಜಮಾನಿಕೆಯಲ್ಲಿ ಮಾರಣಕಟ್ಟೆ ಮೇಳದಲ್ಲಿಯೇ ಸುಮಾರು 15ಕ್ಕೂ ಹೆಚ್ಚು ವರ್ಷಗಳ ಸೇವೆ ಸಲ್ಲಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!