spot_img
Sunday, February 15, 2026
spot_img

ಮರವಂತೆ-ಬಡಾಕೆರೆ ವ್ಯ. ಸೇ. ಸ. ಸಂಘದ ಅಧ್ಯಕ್ಷರಾಗಿ ಜಗದೀಶ್‌ ಪೂಜಾರಿ ಹಕ್ಕಾಡಿ ಹಾಗೂ ಉಪಾಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಉಪ್ರಳ್ಳಿ ಆಯ್ಕೆ

ಜನಪ್ರತಿನಿಧಿ (ಮರವಂತೆ) : ಬೈಂದೂರು ತಾಲೂಕಿನ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಇದರ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಜಗದೀಶ್‌ ಪೂಜಾರಿ ಹಕ್ಕಾಡಿ ಹಾಗೂ ಉಪಾಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಉಪ್ರಳ್ಳಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ನಿರ್ದೇಶಕರಾದ ನರಸಿಂಹ ದೇವಾಡಿಗ, ಶ್ರೀನಿವಾಸ ಪೂಜಾರಿ, ಗಣೇಶ್‌ ಪೂಜಾರಿ, ಪ್ರಭಾಕರ ಎಂ. ಖಾರ್ವಿ, ಹರಿಶ್ಚಂದ್ರ ಆಚಾರ್ಯ, ಲಕ್ಷ್ಮೀ, ಶಕುಂತಲಾ, ಗಣೇಶ್‌ ಪೂಜಾರಿ, ವೀರೇಂದ್ರ ಹೆಗ್ಡೆ, ರಾಮ ಕಂತಿಹೊಂಡ, ಸುರೇಶ್‌ ನಾಯ್ಕ ಉಪಸ್ಥಿತರಿದ್ದರು.

ಚುನಾವಣಾ ಅಧಿಕಾರಿ ಸುನೀಲ್‌ ಕುಮಾರ್‌ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು, ಕಾರ್ಯನಿರ್ವಹಣಾಧಿಕಾರಿ ಸುರೇಶ್‌ ಅಳ್ವೆಗದ್ದೆ ಸಹಕರಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!