spot_img
Wednesday, April 1, 2026
spot_img

ಯುವ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಚ್.ಎಸ್. ಮಂಜುನಾಥ್‌ ನೇಮಕ

ಜನಪ್ರತಿನಿಧಿ (ಬೆಂಗಳೂರು) : ಯುವ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಚ್. ಎಸ್. ಮಂಜುನಾಥ್‌ ಅವರನ್ನು ನೇಮಕ ಮಾಡಿ ಕಾಂಗ್ರೆಸ್‌ ಆದೇಶ ಹೊರಡಿಸಿದೆ.

ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಚ್.‌ ಎಸ್‌ ಮಂಜುನಾಥ್‌ ೫,೬೭,೩೪೩ ಮತಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನ ಪಡೆದುಕೊಂಡಿದ್ದರು.

ದೀಪಿಕಾ ರೆಡ್ಡಿ ೨,೯೫,೭೦೫ ಮತಗಳನ್ನು ಪಡೆದು ಎರಡನೇ ಸ್ಥಾನ, ಅಬ್ದುಲ್‌ ರಹಿಮಾನ್‌ ೪೫,೯೬೮ ಮತ ಗಳಿಸಿ ಮೂರನೇ ಸ್ಥಾನ ಪಡೆದಿದ್ದರು.

ಈ ಬಗ್ಗೆ ಇಂಡಿಯನ್‌ ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ಉದಯ್‌ ಭಾನು ಚಿಬ್‌ ಅವರು ಪ್ರಕಟಣೆ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!