spot_img
Saturday, May 16, 2026
spot_img

ಅಂಪಾರು ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಪ್ರದೀಪ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾಗಿ ನವೀನ ಕುಮಾರ್ ಶೆಟ್ಟಿ ಆಯ್ಕೆ

ಜನಪ್ರತಿನಿಧಿ ವಾರ್ತೆ (ಕುಂದಾಪುರ) : ಅಂಪಾರು ಸಹಕಾರಿ ವ್ಯವಸಾಯಿಕ ಸಂಘದ ನೂತನ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ  ನವೀನ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷರು, ಉಪಾಧ್ಯಕ್ಷರನ್ನು ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿರ್ದೇಶಕ ಮಹೇಶ ಹೆಗ್ಡೆ ಮೊಳಹಳ್ಳಿ, ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ,  ಕಿಶನ್ ಹೆಗ್ಡೆರ ಕೊಳ್ಕೆಬೈಲು, ನ್ಯಾಯವಾದಿ ನವೀನ ಕುಮಾರ್ ಶೆಟ್ಟಿ, ಸಂತೋಷ ಶೆಟ್ಟಿ, ಕೆಡಿಪಿ ಸದಸ್ಯ ಪ್ರಸನ್ನ ಕುಮಾರ್‌ ಶೆಟ್ಟಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಮೋಹನ ವೈದ್ಯ, ಮನೋಹರ ಶೆಟ್ಟಿ, ಮಂಜುನಾಥ್ ನಾಯ್ಕ್, ಕಿರಣ್ ಹೆಗ್ಡೆ, ಜ್ಯೋತಿ ಶೆಟ್ಟಿ, ಜಯರಾಮ ಶೆಟ್ಟಿ, ಭಾರತಿ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಅಜಿತ್ ಕುಮಾರ್, ಉಮೇಶ ಕೊಠಾರಿ, ಸುನಿಲ್ ಉಪಸ್ಥಿತರಿದ್ದರು. ಪ್ರವೀಣ್ ಕುಮಾರ್ ಶೆಟ್ಟಿ ವಂದಿಸಿದರು.

ಚುನಾವಣಾಧಿಕಾರಿ ಸುಮಿತ್ರಾ ಕುಮಾರಿ ಎನ್‌. ಎಸ್.‌ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!