spot_img
Sunday, February 15, 2026
spot_img

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜು: ಜೆ‌ಇ‌ಇ ಮೈನ್ಸ್ ಬಿ.ಆರ್ಚ್ ಪ್ರವೇಶ ಪರೀಕ್ಷೆಯಲ್ಲಿ 98.22 ಪರ್ಸಂಟೈಲ್

ಹೆಮ್ಮಾಡಿ: ರಾಷ್ಟ್ರೀಯ ಮಟ್ಟದ ಜೆ‌ಇ‌ಇ ಮೈನ್ಸ್ ಬಿ.ಆರ್ಚ್ ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಯಾ 98.22 ಪರ್ಸಂಟೈಲ್ ಪಡೆದು ಸಾಧನೆ ಮೆರೆದಿದ್ದಾಳೆ.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುವುದರ ಮೂಲಕ ರಾಜ್ಯ,ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಕಾಲೇಜಿನಲ್ಲಿ ತರಬೇತಿ ಪಡೆದ ಸಾವಿರಾರು ವಿದ್ಯಾರ್ಥಿಗಳು ರಾಜ್ಯ, ದೇಶ-ವಿದೇಶದ ಪ್ರತಿಷ್ಟಿತ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆದು ವ್ಯಾಸಾಂಗ ಮಾಡುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!