spot_img
Wednesday, April 1, 2026
spot_img

ಉಡುಪಿ : ನೂತನ ಅಪರ ಜಿಲ್ಲಾಧಿಕಾರಿ ಮತ್ತು ಅಪರ ದಂಡಾಧಿಕಾರಿಯಾಗಿ ಅಬೀದ ಗದ್ಯಾಳ ಅಧಿಕಾರ ಸ್ವೀಕಾರ

ಜನಪ್ರತಿನಿಧಿ (ಉಡುಪಿ) : ಉಡುಪಿ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ದಂಡಾಧಿಕಾರಿಯಾಗಿ ಅಬೀದ ಗದ್ಯಾಳ ಇಂದು(ಬುಧವಾರ) ಅಧಿಕಾರ ಸ್ವೀಕರಿಸಿದರು.

ನಿಕಟಪೂರ್ವ ಪ್ರಭಾರ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ನಾಗರಾಜ್‌ ನಾಯಕ್‌ ಅವರು ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.

ಅಬೀದ ಗದ್ಯಾಳ ಅವರು ಈ ಹಿಂದೆ ವಿಜಯಪುರ ಜಿಲ್ಲೆಯ ಇಂಡಿ ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!