spot_img
Saturday, February 14, 2026
spot_img

ಶ್ರೀ ಇಂದುಧರ ದೇವಸ್ಥಾನ: ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯಲ್ಲಿ ಶ್ರೀ ಮಾಣಿ ಸಿದ್ಧಲಿಂಗೇಶ್ವರ ಮೊವಾಡಿ ಪ್ರಥಮ

ಗಂಗೊಳ್ಳಿ: ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಇಲ್ಲಿ 80ನೇ ಮಹಾಶಿವರಾತ್ರಿ ಮಹೋತ್ಸವದ ಅಂಗವಾಗಿ ನಡೆದ ಅಂತರ್ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ 12 ತಂಡಗಳು ಭಾಗವಹಿಸಿದ್ದರು.

ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಶ್ರೀ ಮಾಣಿ ಸಿದ್ಧಲಿಂಗೇಶ್ವರ ಮೊವಾಡಿ ತ್ರಾಸಿ ತಂಡವು ಪಡೆದುಕೊಂಡಿತು.
ಶ್ರೀ ಪ್ರಸನ್ನ ಗಣಪತಿ ಭಜನಾ ಮಂಡಳಿ ಮೂಡ್ಲಕಟ್ಟೆ ದ್ವಿತೀಯ ಮತ್ತು ಶ್ರೀ ಯಕ್ಷದೇವತೆ ಭಜನಾ ಮಂಡಳಿ ಶಿರೂರು ತಂಡವು ತೃತೀಯ ಬಹುಮಾನ ಪಡೆದರು.

ಸಮಾರೋಪ ಸಮಾರಂಭದಲ್ಲಿ ಮತ್ಸ್ಯೋದ್ಯಮಿ, ಗ್ರಾಮ ಪಂಚಾಯತ್ ಸದಸ್ಯ ಜಿ.ಕೆ ಮಹೇಶ್, ತೀರ್ಪುಗಾರರಾದ ಡಾ.ಗಣೇಶ್ ಗಂಗೊಳ್ಳಿ, ಪ್ರಕಾಶ್ ಶೆಣೈ ಗಂಗೊಳ್ಳಿ, ಡಾ. ಸಚಿನ್ ಸಾಲಿಯಾನ್ ಮಲ್ಪೆ, ದೇವಸ್ಥಾನದ ಅಧ್ಯಕ್ಷರಾದ ಗುರುರಾಜ್ ಗಂಗೊಳ್ಳಿ, ಕರುಣಾಕರ ಅರ್ಚಕರಾದ ಜಿ.ಟಿ ಕೃಷ್ಣ ಮತ್ತು ಅಶೋಕ್ ಎನ್.ಡಿ ಬಹುಮಾನ ವಿತರಣೆ ವಿತರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!