spot_img
Tuesday, March 17, 2026
spot_img

ಸಿ‌ಎಸ್ ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ ಸಾಧನೆ

ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ, ಹಾಲಾಡಿಯ ಸಂಜೀವ ಹಾಗೂ ಹೇಮಾವತಿ ದಂಪತಿಗಳ ಪುತ್ರಿಯಾದ ಸುಷ್ಮಾ ಇವರು ಸಿ.ಎಸ್. ಎಕ್ಸಿಕ್ಯೂಟಿವ್ ಗ್ರೂಪ್ 1 ಹಾಗೂ ಗ್ರೂಪ್ 2 ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿರುವಾಗಲೇ ಪದವಿಯ ಜೊತೆಗೆ CSEET ಪರೀಕ್ಷೆಯನ್ನು ತೇರ್ಗಡೆ ಹೊಂದಿ, ನಿರಂತರ ಪರಿಶ್ರಮ ಹಾಗೂ ಶೃದ್ಧೆಯಿಂದ ಅಧ್ಯಯನ ನಡೆಸಿ ಈ ಸಾಧನೆಗೈದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!