spot_img
Monday, March 16, 2026
spot_img

ಸಾಮಾನ್ಯ ಜ್ಞಾನ ಪರೀಕ್ಷೆ – ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರ ಸಾಧನೆ

ಜನಪ್ರತಿನಿಧಿ (ಕುಂದಾಪುರ) : ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಬೆಂಗಳೂರು ಇವರು ಅಯೋಜಿಸಿದ ಅಖಿಲ ಭಾರತ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ
ವಿದ್ಯಾರ್ಥಿನಿಯರಾದ ಮೇಘನಾ ಪ್ರಕಾಶ್ ಶ್ಯಾನ್ ಭಾಗ್ 7E (೬ನೇ ಸ್ಥಾನ) ಹಾಗೂ ಆರಾಧ್ಯ ಆರ್
5C (14ನೇ ಸ್ಥಾನ) ವನ್ನು ಪಡೆದಿರುತ್ತಾರೆ.

ಇವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು
ಅಭಿನಂದನೆ ಸಲ್ಲಿಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!