spot_img
Wednesday, April 1, 2026
spot_img

ಚಿತ್ರರಂಗಕ್ಕೆ ಸರ್ಕಾರ ಅನಿವಾರ್ಯ. ನಾವು ಸಿನೆಮಾ ಇಲ್ಲದೆ ಬದುಕುತ್ತೇವೆ : ಶಿವಕುಮಾರ್‌

ಜನಪ್ರತಿನಿಧಿ (ಬೆಂಗಳೂರು) : ರಾಜ್ಯ ಬಜೇಟ್‌ ಅಧಿವೇಶನದ ಎರಡನೇ ದಿನವಾಗಿರುವ ಇಂದು(ಮಂಗಳವಾರ) ಕಲಾಪದಲ್ಲಿ ಭಾಗವಹಿಸುವ ಮೊದಲು ವಿಧಾನಸಭೆಯ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್‌ ಮಾತನಾಡಿದರು.

ಸಿನಿಮಾ ರಂಗದವರು ಟೀಕೆ ಮಾಡಲಿ ಎಂದೇ ತಾನು ನಟ್ಟು ಬೋಲ್ಟು (nuts and bolts) ಅಂತ ಪದ ಬಳಕೆ ಮಾಡಿದ್ದು ಎಂದು ಹೇಳಿದರು.

ಚಿತ್ರರಂಗಕ್ಕೆ ಒಳ್ಳೆಯದಾಗಲಿ ಅಂತ ಸರ್ಕಾರ ಅಂತಾರಾಷ್ಟ್ರೀಯ ಚಿತ್ರೋತ್ಸವ ಆಯೋಜಿಸಿದ್ದು, ಅವರೇ ಅದರಲ್ಲಿ ಭಾಗವಹಿಸದಿದ್ದರೆ ಹೇಗೆ ಎಂದು ಶಿವಕುಮಾರ್ ಕೇಳಿದರು. ಸಿನಿಮಾದವರಿಗೆ ತಾನು ಸಾಕಷ್ಟು ಸಹಾಯ ಮಾಡಿದ್ದೇನೆ, ಸಹಾಯ ಪಡೆದವರಿಗೆ ಅದು ಚೆನ್ನಾಗಿ ಗೊತ್ತಿದೆ, ಆಯೋಜನೆಯಲ್ಲಿ ಒಂದಷ್ಟು ತಪ್ಪುಗಳಾಗಿರಬಹುದು, ನಿರ್ದೇಶಕ ನಾಗಾಭರಣ ಹೇಳಿರುವುದನ್ನು ಅಪಾರ್ಥ ಭಾವಿಸಲ್ಲ ಎಂದು ಶಿವಕುಮಾರ್ ಹೇಳಿದರು. ಚಿತ್ರರಂಗಕ್ಕೆ ಸರ್ಕಾರ ಅನಿವಾರ್ಯ. ನಾವು ಸಿನೆಮಾ ಇಲ್ಲದೆ ಬದುಕುತ್ತೇವೆ ಎಂದೂ ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!