spot_img
Wednesday, April 1, 2026
spot_img

ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜು: ಉಪಪ್ರಾಂಶುಪಾಲರಾಗಿ ಹಿರಿಯಭೌತಶಾಸ್ತ್ರ ಉಪನ್ಯಾಸಕ ಜೈಸನ್ ಲುವಿಸ್ ನೇಮಕ

ಶಂಕರನಾರಾಯಣ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮದರ್ ತೆರೇಸಾ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್, ಕುಂದಾಪುರ ಪ್ರವರ್ತಿತ ಮದರ್ ತೆರೇಸಾಸ್ ಪದವೀಪೂರ್ವ ಕಾಲೇಜಿಗೆ ಆಡಳಿತ ಮಂಡಳಿ ವಿಜ್ಞಾನ ವಿಭಾಗದಲ್ಲಿ ಅಭ್ಯಸಿಸುವ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡಿ, ಸಿ ಇ ಟಿ /ಜೆ ಇ ಇ ಮೈನ್ಸ್ / ನೀಟ್ /ಐ ಐ ಟಿ ಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆಯುವ ಉದ್ದೇಶದಿಂದ ಜಿಲ್ಲೆಯ ವಿವಿಧ ಕಾಲೇಜಿನಲ್ಲಿ ಭೌತಶಾಸ್ತ್ರ ಉಪನ್ಯಾಸಕರಾಗಿ 26 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಬ್ರಹ್ಮಾವರದ ಜೈಸನ್ ಲುವಿಸ್ ಅವರು ಉಪಪ್ರಾಂಶುಪಾಲರಾಗಿ ನೇಮಕಗೊಂಡಿದ್ದಾರೆ.

ಉಪಾಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಶ್ರೀ ಜೈಸನ್ ಲುವಿಸ್ ಸಂಸ್ಥೆಯ ಉತ್ತರೋತ್ತರ ಅಭಿವೃದ್ಧಿಗೆ ಹಾಗೂ ವಿದ್ಯಾರ್ಥಿಗಳ ಗುಣಮಟ್ಟದ ಫಲಿತಾಂಶಕ್ಕೆ ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸುವುದಾಗಿ ತಿಳಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!