spot_img
Tuesday, March 17, 2026
spot_img

ಹಂದಟ್ಟು ಕೋಟ: ಈಶ್ವರ ಮಲ್ಪೆ ಅವರಿಗೆ ಸನ್ಮಾನ

ಕೋಟ: ಅಭಿಮಾನ್ ಫ್ರೆಂಡ್ಸ್, ನಾಗಬನ, ಹಂದಟ್ಟು ಕೋಟ ಇವರ ಹದಿನಾಲ್ಕನೇ ವರ್ಷದ ಸಾರ್ವಜನಿಕ ಶಿವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಈಶ್ವರ ಮಲ್ಪೆಯವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ಕುಂದರ್ ಬಾರಿಕೆರೆ, ವಿವೇಕ ಪದವಿ ಪೂರ್ವ ಕಾಲೇಜಿನ ಅಧ್ಯಾಪಕರಾದ ಡಾ. ಬಾಲಕೃಷ್ಣ ನಕ್ಷತ್ರಿ, ಪಂಚಾಯತ್ ಸದಸ್ಯೆ ಪೂಜಾ, ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕರಾದ ಸಂಜೀವ ಸಿ., ಗುಂಡ್ಮಿ, ಅಭಿಮಾನ್ ಫ್ರೆಂಡ್ಸ್‌ನ ಅಧ್ಯಕ್ಷರಾದ ವಿಶ್ವನಾಥ ಪೂಜಾರಿ, ಅಭಿಮಾನ್ ಫ್ರೆಂಡ್ಸ್‌ನ ಕಾರ್ಯದರ್ಶಿ ದೇವೇಂದ್ರ, ಅಭಿಮಾನ್ ಫ್ರೆಂಡ್ಸ್‌ನ ಉಪಾಧ್ಯಕ್ಷರಾದ ಸತೀಶ್ ಎನ್. ಮತ್ತು ಸದಸ್ಯರಾದ ರಘುರಾಮ, ಮಂಜುನಾಥ ಉರಾಳ ರವರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!