spot_img
Saturday, March 21, 2026
spot_img

ಬಜೇಟ್‌ ಅಧಿವೇಶನ : ಬಜೆಟ್‌ ಮಂಡನೆ ವೇಳೆ ಒಳಮೀಸಲಾತಿಗೆ ಆಗ್ರಹಿಸಿ ಘೋಷಣೆ ದಲಿತ ಸಂಘಟನೆಗಳ ಮುಖಂಡರು

ಜನಪ್ರತಿನಿಧಿ (ಬೆಂಗಳೂರು) : ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಮಂಡಿಸುವ ವೇಳೆ ಒಳ ಮೀಸಲಾತಿ ಪ್ರತಿಭಟನೆ ಬಿಸಿ ತಟ್ಟಿದೆ. ಬಜೆಟ್ ಭಾಷಣದ ಮಧ್ಯೆಯೇ ಕಲಾಪ ವೀಕ್ಷಿಸಲು ಆಗಮಿಸಿದ್ದವರು ಒಳಮೀಸಲಾತಿಗೆ ಆಗ್ರಹಿಸಿ ಘೋಷಣೆಗಳನ್ನು ಕೂಗತೊಡಗಿದರು.

ವೀಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ದಲಿತ ಸಂಘಟನೆಗಳ ಮುಖಂಡರು ಒಳಮೀಸಲಾತಿಗೆ ಆಗ್ರಹಿಸಿ ಘೋಷಣೆ ಕೂಗಿದರು. ಘೋಷಣೆಗಳು ತೀವ್ರಗೊಂಡಾಗ ಮುಖ್ಯಮಂತ್ರಿಗಳು ಸ್ವಲ್ಪ ಹೊತ್ತು ಬಜೆಟ್ ಭಾಷಣವನ್ನು ನಿಲ್ಲಿಸಿದರು. ನಂತರ, ಮಾರ್ಷಲ್‌ಗಳು ಪ್ರತಿಭಟನಾಕಾರರನ್ನು ವಿಧಾನಸಭೆಯಿಂದ ಹೊರಗೆ ಕಳುಹಿಸಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಭಾಷಣ ಮುಂದುವರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!