spot_img
Wednesday, March 18, 2026
spot_img

ಶಂಕರನಾರಾಯಣ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶಂಕರನಾರಾಯಣ ಭಟ್ ಕೊಂಡಳ್ಳಿ ಅವಿರೋಧ ಆಯ್ಕೆ

ಕುಂದಾಪುರ, ಮಾ.7: ಕುಂದಾಪುರ ತಾಲೂಕು ಶಂಕರನಾರಾಯಣ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶಂಕರನಾರಾಯಣ ಭಟ್ ಕೊಂಡಳ್ಳಿ ಅವಿರೋಧ ಆಯ್ಕೆಯಾಗಿದ್ದಾರೆ.

ಎರಡನೇ ಅವಧಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಉಮೇಶ್ ಶೆಟ್ಟಿ ಕಲ್ಗದ್ದೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಶಂಕರನಾರಾಯಣ ಭಟ್ ಕೊಂಡಳ್ಳಿ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ಬಂದಿತ್ತು.

ಚುನಾವಣಾಧಿಕಾರಿಯಾಗಿ ಯುವಜನ ಕ್ರೀಡಾ ಯೋಜನಾಧಿಕಾರಿ ಕುಸುಮಾಕರ ಶೆಟ್ಟಿ ಭಾಗವಹಿಸಿ, ಆಯ್ಕೆ ಪ್ರಕ್ರಿಯೆ ನೆಡೆಸಿಕೊಟ್ಟರು. ಈ ಸಂದರ್ಭದಲ್ಲಿ ಶಂಕರನಾರಾಯಣ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ವತ್ಸಲಾ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಭಿವೃದ್ಧಿ ಅಧಿಕಾರಿ ಶ್ವೇತ ಲತಾ, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!