spot_img
Wednesday, April 1, 2026
spot_img

ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿಗೆ ಎಂಟು Rank

ಕುಂದಾಪುರ: ಮಂಗಳೂರು ವಿಶ್ವವಿದ್ಯಾಲಯವು ೨೦೨೪ರಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿಗೆ ಎಂಟು Rank ಗಳು ದೊರಕಿವೆ.

ಬಿ.ಎಸ್.ಸಿ ಯಲ್ಲಿ ಬನ್ನಾಡಿಯ ದಾಮೋದರ ಮತ್ತು ಲತಾ ಅವರು ಪುತ್ರ ಕೆದ್ಲಾಯ ಶ್ರೀಕೃಷ್ಣ ದಾಮೋದರ ಅವರಿಗೆ ಪ್ರಥಮ Rank ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಮತ್ತು ಸುಲೋಚನಾ ಅವರು ಪುತ್ರಿ ಸ್ಪೂರ್ತಿ ಜಿ.ಎಸ್ ಅವರಿಗೆ ಆರನೇ Rank ದೊರೆತಿದೆ.

ಬಿ.ಎ ಪದವಿ ಪರೀಕ್ಷೆಯಲ್ಲಿ ಕುಂಭಾಶಿಯ ಮನೋಹರ ಪ್ರಭು ಮತ್ತು ಮಲ್ಲಿಕಾ ಪ್ರಭು ಅವರ ಪುತ್ರಿ ಮಿಥುನ ಪ್ರಭು ಅವರಿಗೆ ಪ್ರಥಮ Rank ಕುಂದಾಪುರದ ಮಂಗಲಪಾಂಡೆ ರಸ್ತೆಯ ಶಿವರಾಮ ಶೆಟ್ಟಿ ಮತ್ತು ಸರಸ್ವತಿ ಶೆಟ್ಟಿ ಅವರು ಪುತ್ರಿ ಸುಶ್ಮಿತಾ ಶೆಟ್ಟಿ ಅವರಿಗೆ ಆರನೇ Rank ದೊರೆತಿದೆ.

ಬಿ.ಸಿ.ಎ ಪದವಿ ಪರೀಕ್ಷೆಯಲ್ಲಿ ಕಾಳಾವರದ ರಾಜು ಶೆಟ್ಟಿಗಾರ್ ಮತ್ತು ಸುನಂದಾ ಅವರ ಪುತ್ರಿ ರಕ್ಷಿತಾ ಅವರಿಗೆ ಪ್ರಥಮRank , ಮೇಲ್ ಹೊಸೂರು ಮುಲ್ಲಿಮನೆಯ ಸುಧಾಕರ ಶೆಟ್ಟಿ ಮತ್ತು ಭವಾನಿ ಅವರು ಪುತ್ರಿ ಮಾನಸ ಅವರಿಗೆ ದ್ವಿತೀಯ Rank ಆಲೂರಿನ ಚಂದ್ರಶೇಖರ ಶೆಟ್ಟಿ ಮತ್ತು ಸರೋಜಾ ಅವರು ಪುತ್ರಿ ಪಾವನಾ ಅವರಿಗೆ ಎಂಟನೇ Rank ದೊರೆತಿದೆ.

ಬಿ.ಬಿ.ಎ ಪದವಿ ಪರೀಕ್ಷೆಯಲ್ಲಿ ಹಾಡಿಮನೆ ಬಳ್ಕೂರಿನ ಸೀತಾರಾಮ ಶೇರಿಗಾರ್ ಮತ್ತು ಭಾರತಿ ಅವರು ಪುತ್ರಿ ಅರ್ಪಿತಾ ಅವರಿಗೆ ಏಳನೇ Rank ದೊರೆತಿದೆ.

ಇವರಿಗೆ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿ ಮತ್ತು ವಿಶ್ವಸ್ಥ ಮಂಡಳಿ ಬೋಧಕ ಬೋಧಕೇತರರು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!