spot_img
Sunday, March 29, 2026
spot_img

ಕೋಟ-ಪಡುಕರೆ ಕಾಲೇಜಿನಲ್ಲಿ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

ಕೋಟ: ಭಾರತೀಯ ಚಾರ್ಟರ್ಡ್ ಎಕೌಂಟಂಟ್ ಸಂಸ್ಥೆಯ ಉಡುಪಿ ಶಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆಯ ವಾಣಿಜ್ಯಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ “ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ”ವನ್ನು ಇತ್ತೀಚೆಗೆ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸಿ.ಎ ವಿಷ್ಣು ಆಚಾರ್ಯ ಇವರು ಹೂಡಿಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿಯನ್ನು ನೀಡಿದರು. ಸಿ.ಎ ಅಶ್ವಥ್ ಎ. ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಜೇಂದ್ರ ಎಸ್ ನಾಯಕ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಶಂಕರ ನಾಯ್ಕ್ ಬಿ ಉಪಸ್ಥಿತರಿದ್ದ್ರು ವಾಣಿಜ್ಯ ಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ರಾಮಚಂದ್ರ ಭಟ್ ವಂದಿಸಿದರು. ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!