spot_img
Sunday, March 29, 2026
spot_img

ಶ್ರೀ ನಾರಾಯಣಗುರು ಮಹಿಳಾ ಸಹಕಾರ ಸಂಘ: ಗುಣರತ್ನ ರಾಮ ಅವರಿಗೆ ವಿಶ್ವ ಮಹಿಳಾ ದಿನಾಚರಣೆ ಅಭಿನಂದನೆ

ಕುಂದಾಪುರ: ಶ್ರೀ ನಾರಾಯಣಗುರು ಮಹಿಳಾ ಸಹಕಾರ ಸಂಘ ನಿ. ಕುಂದಾಪುರದಲ್ಲಿ ಮಾರ್ಚ್ ೦೮ ರಂದು “ವಿಶ್ವ ಮಹಿಳಾ ದಿನಾಚರಣೆ” ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಗುಣರತ್ನ ರಾಮ ಇವರು ಇತ್ತೀಚೆಗೆ “ಭಾರತ್ ಸ್ಕೌಟ್ಸ್ ಎಂಡ್ ಗೈಡ್ಸ್ ಆಫ್ ಕರ್ನಾಟಕ” ರಾಜ್ಯ ಮಟ್ಟದ “ಮೆಡಲ್ ಆಫ್ ಮೆರಿಟ್” ಪ್ರಶಸ್ತಿಯನ್ನು ಸ್ವೀಕರಿಸಿದ ಹಿನ್ನೆಲೆಯಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರುಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!