spot_img
Wednesday, April 1, 2026
spot_img

ಕುಂದಾಪುರ: ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ

ಕುಂದಾಪುರ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ, ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 10 ಜನ ಫಲಾನುಭವಿಗಳಿಗೆ ರಿಟ್ರೋಫಿಟೆಡ್ ಯಂತ್ರಚಾಲಿತ ದ್ವಿಚಕ್ರವಾಹನ ವಿತರಿಸುವ ಕಾರ್ಯಕ್ರಮ ಮಾ.೮ರಂದು ಕುಂದಾಪುರ ವಿಕಲಚೇತನರ ಇಲಾಖೆಯ ಆವರಣದಲ್ಲಿ ಜರಗಿತು.

ಕುಂದಾಪುರ ವಿಧಾನಸಭಾ ಕ್ಷೇತ್ರ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಫಲಾನುಭವಿಗಳಿಗೆ ದ್ವಿಚಕ್ರ ವಾಹನದ ಕೀಲಿಕೈ ಹಸ್ತಾಂತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಮೋಹನದಾಸ ಶೆಣೈ, ಉಪಾಧ್ಯಕ್ಷೆ ವನಿತಾ ಬಿಲ್ಲವ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ, ಪುರಸಭಾ ಸದಸ್ಯರಾದ ಸಂತೋಷ್ ಶೆಟ್ಟಿ, ದೇವಕಿ ಸಣ್ಣಯ್ಯ ಮೊದಲಾದವರು ಉಪಸ್ಥಿತರಿದ್ದರು.

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನಾ ಸಹಾಯಕರಾದ ಶಿವಾಜಿ ಸ್ವಾಗತಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!