spot_img
Friday, April 3, 2026
spot_img

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರರವರಿಗೆ ಮಂತ್ರಾಲಯ ಪರಿಮಳ ಪ್ರಶಸ್ತಿ ಪ್ರದಾನ

ಕುಂದಾಪುರ: ಸ್ಪೇಸ್ ಮೀಡಿಯಾ  DCX ಸಿಸ್ಟಮ್ಸ್ ಲಿಮಿಟೆಡ್ ಅರ್ಷಿಸುವ, ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ ಮೂಲ ಮಹಾಸಂಸ್ಥಾನ ಶ್ರೀ ರಾಘವೇಂದ್ರ ಸ್ವಾಮೀಜಿಗಳ ಮಂತ್ರಾಲಯ, ಶ್ರೀ ಮತ್ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಸಾನಿಧ್ಯದಲ್ಲಿ ಕೊಡ ಮಾಡುವ ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2025 ಅನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ (ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ) ಗಣೇಶ ಮೊಗವೀರ ಅವರಿಗೆ ಮಾ.7ರಂದು ಮಂತ್ರಾಲಯದಲ್ಲಿ ನಡೆದ ಸಮಾರಂಭದಲ್ಲಿ ಸ್ವಾಮೀಜಿಯವರು ಪ್ರದಾನ ಮಾಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!