spot_img
Wednesday, April 1, 2026
spot_img

ಯುಸಿ‌ಇ‌ಇಡಿ ಸಾಮಾನ್ಯ ಪ್ರವೇಶ ಪರೀಕ್ಷೆ: ರಾಷ್ಟ್ರ ಮಟ್ಟದಲ್ಲಿ ಹೆಮ್ಮಾಡಿ ಜನತಾ ಕಾಲೇಜಿನ ಅಮೂಲ್ಯಗೆ ಉನ್ನತ ಸ್ಥಾನ

ಕುಂದಾಪುರ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ನಡೆಸುವ ಯುಸಿ‌ಇ‌ಇಡಿ (ವಿನ್ಯಾಸಕ್ಕಾಗಿ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ) ಪ್ರವೇಶ ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ  ಅಮೂಲ್ಯ ಅಖಿಲ ಭಾರತ ಮಟ್ಟದಲ್ಲಿ AIR-3827 Rank ಪಡೆಯುವುದರ ಮೂಲಕ ಅತ್ಯುನ್ನತ ಸಾಧನೆ ಮೆರೆದಿದ್ದಾಳೆ. ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುವುದರ ಮೂಲಕ ಕಾಲೇಜು ವಿಶೇಷವಾಗಿ ಗುರುತಿಸಿಕೊಂಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!