spot_img
Sunday, March 29, 2026
spot_img

ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ

ಜನಪ್ರತಿನಿಧಿ ವಾರ್ತೆ] ಬೈಂದೂರು : ಬೈಂದೂರು ವ್ಯವಸಾಯ ಸೇವಾ ಸಹಕಾರಿ ನಿ., ಯಡ್ತರೆ ಇದರ ಪ್ರಧಾನ ಕಛೇರಿ ಕಟ್ಟಡ ರೂ.3 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.

ವೇ.ಮೂ ಕೇಂಜ ಶ್ರೀಧರ್ ತಂತ್ರಿ ಅವರ ನೇತೃತ್ವದಲ್ಲಿ ನೂತನ ಕಟ್ಟಡದ ಶಿಲಾನ್ಯಾಸ ಧಾರ್ಮಿಕ ಕಾರ್ಯ ನಡೆಸಿದರು. ಬೈಂದೂರು ವ್ಯವಸಾಯ ಸೇವಾ ಸಹಕಾರಿ ನಿ., ಯಡ್ತರೆ ಅಧ್ಯಕ್ಷ ಕೆ ನಾರಾಯಣ ಹೆಗ್ಡೆ ಅವರು ಶಿಲಾನ್ಯಾಸ ನೆರವೇರಿಸಿದರು,

ಈ ಸಂದರ್ಭದಲ್ಲಿ ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಜಿ.ಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಕೊಲ್ಲೂರು ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ ಬಾಬು ಹೆಗ್ಡೆ, ಬೈಂದೂರು ಬಿಜೆಪಿ ಮಂಡಲಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ. ಸಂಘದ ನಿರ್ದೇಶಕರಾದ ಸದಾಶಿವ ಡಿ. ಪಡುವರಿ, ಚಿಕ್ಕು ಪೂಜಾರಿ ಶಿರೂರು, ಸಸಿಹಿತ್ಲು ವೆಂಕಟ ಪೂಜಾರಿ, ನಾಗರಾಜ್ ಶೆಟ್ಟಿ ನಾಕಟ್ಟೆ, ಎಮ್.ಎಚ್. ಗುರುದತ್ತ್ ಶೇರುಗಾರ್, ವಿಜಯ ಶೇರುಗಾರ್, ಶಂಕರ ನಾಯ್ಕ್, ಅರುಣ್ ಕುಮಾರ್ ಶಿರೂರು, ವಸಂತ ಕುಮಾರ್ ಶೆಟ್ಟಿ, ಚಿಕ್ಕು ಪೂಜಾರಿ, ಹೆರಿಯ ದೇವಾಡಿಗ, ಜ್ಯೋತಿ ಪೂಜಾರಿ, ಸತೀಶ್ ಯಡ್ತರೆ, ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತಾಪಚಂದ್ರ ಶೆಟ್ಟಿ ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!