spot_img
Wednesday, April 1, 2026
spot_img

ಕರ್ನಾಟಕ ಬಿಜೆಪಿ ಜನರಲ್ ಸೆಕ್ರೆಟರಿ ಮಂಜುಳಾ ಆತ್ಮಹತ್ಯೆ !

ಜನಪ್ರತಿನಿಧಿ (ಬೆಂಗಳೂರು) : ಕರ್ನಾಟಕ ಬಿಜೆಪಿ ಜನರಲ್ ಸೆಕ್ರೆಟರಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಂದು (ಮಾರ್ಚ್​ 11) ಬೆಂಗಳೂರಿನ ಮತ್ತಿಕೆರೆಯ ನಿವಾಸದಲ್ಲೇ ಮಂಜುಳಾ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ಮನೆಯಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್​ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ. ಸ್ಥಳಕ್ಕೆ ಯಶವಂತಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!